2:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್, ಸಿಸಿ ಕ್ಯಾಮರಾ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

11/03/2022, 23:26

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್ ಹಾಗೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗ್ರೆ ಭಾಗದ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಫೆರಿ ಮೂಲಕ ರಾತ್ರಿ ಬೆಂಗ್ರೆ ತೋಟ ಬೆಂಗ್ರೆಗೆ ಬರುವವರ ಸಮಸ್ಯೆಯನ್ನು ಪರಿಗಣಿಸಿ ಪಾಲಿಕೆಯ ವತಿಯಿಂದ 2 ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಸುರೇಂದ್ರ ಪಾಂಗಲ್, ಲೋಕೇಶ್ ಸುವರ್ಣ, ಹೇಮಚಂದ್ರ ಸಾಲಿಯಾನ್, ಗಂಗಾಧರ ಸಾಲಿಯಾನ್, ಮೀರಾ ಕರ್ಕೇರ, ಲತೀಶ್ ಪುತ್ರನ್, ಮಹೇಶ್ ವಿ.ಕೆ, ನಾಗರಾಜ್ ಸುವರ್ಣ, ಕೇಶವ ಗುರಿಕಾರ, ಧನಂಜಯ ಪುತ್ರನ್, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು