9:09 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾಡು ‘ತಿನ ತೇರಾ ನೌ ಅಟ್ರಾ’: ಮಾಜಿ ಡಿಸಿಎಂ ಸವದಿ ಟಾಂಗ್

12/03/2022, 20:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಪಂಚ ರಾಜ್ಯ ಚುನಾವಣೆಯಲ್ಲಿ ರಾಷ್ಟ್ರಿಯ ಪಕ್ಷವಾದ ಕಾಂಗ್ರೆಸ್ ಹಿನ್ನಡೆಯಿಂದ ತನ್ನ  ಅಸ್ತಿತ್ವ ಕಳೆದು ಕೊಂಡಿದೆ.  ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ಕಂದಾಯ ಇಲಾಖೆ ಚಿಕ್ಕೋಡಿ ಎಸಿ ನೇತೃತ್ವದಲ್ಲಿ ಪಿಂಚಣಿ, ಪಹಣಿ ಹಾಗೂ ಮೂಲ ದಾಖಲಾತಿಯಗಳನ್ನ ಪ್ರತಿ ಮನೆ ಬಾಗಿಲಿಗೆ ತಲುಪಿಸುವ   ಕಾರ್ಯಕ್ರಮ ಹಮ್ಮಿಕೊಂಡು ಸುಮಾರು 3.5 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿ ಕಂಡ ಕನಸು ಇವತ್ತು ನನಸಾಗಿದೆ. ಕಾಂಗ್ರೆಸ್ ಮುಕ್ತ ದೇಶ ಮಾಡುವುದು ಅವರ ಕನಸಾಗಿತ್ತು. ಅದು ಇವತ್ತು ನಿಜವಾಗಿದೆ. ಇವತ್ತು ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಗಿದೆ ಅಂದ್ರೆ ತಿನ ತೇರಾ ನೌ ಅಟ್ರಾ ಅಂತ ಮರಾಠಿ ಭಾಷೆಯ ಗಾದೆಗೆ ಹೋಲಿಸಿದರು.

5 ರಾಜ್ಯಗಳಲ್ಲಿ ಒಂದು, 13 ಮತ್ತು ನಾಲ್ಕರಂತೆ ಕಾಂಗ್ರೆಸ್ ಸೀಟು ಬಂದಿದ್ದು ಅವಮಾನಕರ ಎಂದು ಸವದಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು