1:48 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಅಗ್ನಿ ಅನಾಹುತ: 7 ಮಂದಿ ಸಾವು, 60ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿ

12/03/2022, 22:14

ಹೊಸದಿಲ್ಲಿ(reporterkarnataka.com): ದಿಲ್ಲಿಯ ಗೋಕಲ್ ಪುರಿಯಲ್ಲಿ ಶುಕ್ರವಾರ ರಾತ್ರಿ  ಸಂಭವಿಸಿದ ಬೆಂಕಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಗುಡಿಸಲುಗಳು ಅಗ್ನಿಗಾಹುತಿಯಾಗಿದೆ.

ದುರಂತ ನಡೆದ ಸ್ಥಳದಿಂದ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ದಳ ಇಲಾಖೆ ತಿಳಿಸಿದೆ. 

ರಾತ್ರಿ 1 ಗಂಟೆಗೆ ಗೋಕಲ್ ಪುರಿ ಪಿಎಸ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಕ್ಷಣವೇ ತಂಡಗಳು ಎಲ್ಲಾ ರಕ್ಷಣಾ ಸಾಧನಗಳೊಂದಿಗೆ ಸ್ಥಳಕ್ಕೆ ತಲುಪಿದವು. ನಾವು ಅಗ್ನಿಶಾಮಕ ಇಲಾಖೆಯನ್ನು ಕೂಡ ಸಂಪರ್ಕಿಸಿದ್ದೇವೆ, ಅವರು ಉತ್ತಮವಾಗಿ ಸ್ಪಂದಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು