3:50 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಭತ್ತದ ಬೆಳೆ ಸ್ಪರ್ಧೆ:ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ವಿತರಣೆ

09/06/2021, 07:33

ಮಂಗಳೂರು (reporterkarnataka news):-ಕೃಷಿ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಗಾರರಲ್ಲಿ ಉತ್ಪಾದನಾ ಮತ್ತು ಉತ್ಪಾದಕತೆ ಹೆಚ್ಚಿಸಿ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷ ಭತ್ತದಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಗೆ ತಾಲೂಕು/ಜಿಲ್ಲಾ/ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುವುದು.
ರೈತರು ಕನಿಷ್ಠ ಒಂದು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿರಬೇಕು ಹಾಗೂ ಸ್ವಂತ ಅಥವಾ ಸಾಮಾನ್ಯ ವ್ಯವಹಾರಿಕಾ ಅಧಿಕಾರ ಮಾಲಿಕರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂ. ಸಂಖ್ಯೆ: 0824-2423601 ಅನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು