7:31 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಕುದ್ರೋಳಿ‌ಗೆ ದೇಗುಲಕ್ಕೆ ರಾಜ್ಯಪಾಲರ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್ 

14/03/2022, 12:14

ಮಂಗಳೂರು(reporterkarnataka.com):ನಗರದ ಕುದ್ರೋಳಿ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಇತರೆ ಅಧಿಕಾರಿಗಳು,ದೇವಸ್ಥಾನದ ಅಧ್ಯಕ್ಷ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು