11:35 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸ್ನಾನಕ್ಕೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು:ಕೊಪ್ಪ ಸಮೀಪದ ನಾರ್ವೆ ಬಳಿ ದುರಂತ 

14/03/2022, 16:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಸ್ನಾನಕ್ಕೆ  ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ‌ ನದಿಯಲ್ಲಿ ಸಂಭವಿಸಿದೆ.

ಇಲ್ಲಿನ ತೂಗು ಸೇತುವೆ ಬಳಿ ಭಾನುವಾರ ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ‌ ಸಾವನ್ನಪ್ಪಿದ್ದಾರೆ.ಸೋಮವಾರ ನದಿಯಲ್ಲಿ ಮೃತ ದೇಹ ತೆಲುತ್ತಿದ್ದು ಸ್ಥಳೀಯರು  ಪರಿಶೀಲಿಸಿದಾಗ  ಮೃತ ಯುವಕ ನಾರ್ವೆ ಗ್ರಾಮದ  ಸುನೀಲ್(29) ಎಂದು ತಿಳಿದು ಬಂದಿದೆ .
ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು