10:56 AM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಹಿಜಾಬ್ ತೀರ್ಪು; ನಾಳೆ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ

14/03/2022, 22:16

ಮಂಗಳೂರು(reporterkarnataka.com): ರಾಜ್ಯದಲ್ಲಿ ಸಾಕಷ್ಟು ಸುದ್ದಿ ಮಾಡಿದ ಹಿಜಾಬ್  ವಿವಾದ ಕುರಿತು ಹೈಕೋರ್ಟ್ ಮಾ. 15ರಂದು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ  ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.  

ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಬಾಹ್ಯ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಬಹುದು. ರಜೆಯ ವಿಚಾರ ಪ್ರಾಥಮಿಕ ಶಾಲೆ ಸೇರಿದಂತೆ ಅಂಗನವಾಡಿ ಮಕ್ಕಳಿಗೂ ಅನ್ವಯವಾಗಲಿದೆ ಎಂದು  ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು