9:00 AM Friday3 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು