3:25 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಲ್ಲಿ ಎಸಿಬಿ ದಾಳಿ : ಪಿಡಬ್ಲ್ಯೂಡಿ ಎಂಜಿನಿಯರ್ ಮನೆಯಲ್ಲಿ ಚಿನ್ನದ ಗಟ್ಟಿ, ಬೆಳ್ಳಿ ಸೊತ್ತು, ನಗದು ಪತ್ತೆ

16/03/2022, 18:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

 info.reporterkarnataka@gmail.com 

ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಚಿಕ್ಕಮಗಳೂರಿ ಗಾಂಧಿನಗರ ಬಡಾವಣೆಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ವರದಿಯಾಗಿದೆ.


ಪಿಡಬ್ಲ್ಯೂಡಿ ಎಇಇ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕಾರ್ಯಚರಣೆಯಲ್ಲಿ ಇಲ್ಲಿಯವರೆಗೂ ಚಿನ್ನದ ಗಟ್ಟಿ 750 ಗ್ರಾಂ, ಬೆಳ್ಳಿ 900, 2 ಲಕ್ಷದ 74 ಸಾವಿರ ನಗದು ಪತ್ತೆಯಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ. 

ಬೆಳಗ್ಗೆ ಆರು ಗಂಟೆಯಿಂದ ದಾಳಿ ನಡೆಯುತ್ತಿದ್ದು. ನಾಳೆಯ ವರೆಗೂ ದಾಳಿ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು