5:58 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ

09/06/2021, 15:20

ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಂಪನ ಗೌಡ ಬಾದರ್ಲಿ ಚಾಲನೆ ನೀಡಿದರು.

ರೌಡಕುಂದಾ ಗ್ರಾಮದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿತರಣಾ ಕಾರ್ಯಕ್ರಮ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ವೆಂಕಟಗಿರಿ ಕ್ಯಾಂಪ್ ನ ಶ್ರೀ ಸಿದ್ದರಾಮೇಶ್ವರ ಶರಣರು, ರೌಡಕುಂದಾ ಸಂಸ್ಥಾನ ಮಠದ ಶ್ರೀ ಶಿವಯೋಗಿ ದೇವರು, ಜಿಪಂ ಸದಸ್ಯ ಬಸವರಾಜ ಹಿರೇಗೌಡ್ರು,ಗ್ರಾಪಂ ಸದಸ್ಯ ಮಹಾಂತೇಶ ಹಿರೇಗೌಡ್ರು, ಲಿಂಗಪ್ಪ ದಡೇಸೂಗೂರು, ಜಾಫರ್ ಅಲಿ ಜಾಗಿರ್ದಾರ್,

ಅನಿಲ್ ಕುಮಾರ್ ವೈ., ಹಂಪನಗೌಡ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು