9:51 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜಪಾನ್ ನಲ್ಲಿ ತೀವ್ರ ಭೂಕಂಪ: ಸುನಾಮಿ ಎಚ್ಚರಿಕೆ; 20 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತ

17/03/2022, 09:59

ಟೋಕಿಯೋ(reporterkarnataka.com):

ಜಪಾನ್‌ನ ಟೋಕಿಯೊದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ವರದಿ ಮಾಡಿದೆ.

ಭೂಕಂಪದ ಕೇಂದ್ರ ಬಿಂದು ಟೋಕಿಯೊದಿಂದ 297 ಕಿಮೀ ಈಶಾನ್ಯದ ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ರಾತ್ರಿ 8 ಗಂಟೆಯ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಭೂಮಿಯ ಮೇಲ್ಮೈಯಿಂದ ಸಾಕಷ್ಟು ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದರ ಬೆನ್ನಲ್ಲಿಯೇ ಜಪಾನ್‌ನ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆಯನ್ನೂ ನೀಡಿದೆ.

ಭೂಕಂಪದ ತೀವ್ರತೆಗೆ 20 ಲಕ್ಷ ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡಿವೆ ಎಂದು ವರದಿಯಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು