3:31 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಂಟಿ ಹೈಜಾಕ್ ಅಣಕು ಪ್ರದರ್ಶನ

17/03/2022, 23:28

ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನಿಗದಿತ ಭದ್ರತಾ ಪ್ರೋಟೋಕಾಲ್‌ಗಳ ಪ್ರಕಾರ ಗುರುವಾರ ಸಿಮ್ಯುಲೇಟೆಡ್ ಆ್ಯಂಟಿ ಹೈಜಾಕ್ ಅಣಕು ಪ್ರದರ್ಶನ ನಡೆಯಿತು. 

ಅಣಕು ಪ್ರದರ್ಶನ ಮಧ್ಯಾಹ್ನ 12:41 ಗಂಟೆಗೆ ಪ್ರಾರಂಭವಾಯಿತು. ಎಲ್ಲ ನಿಯತಾಂಕಗಳನ್ನು ಯಶಸ್ವಿಯಾಗಿ ಪರಿಶೀಲಿಸಿದ ನಂತರ 14:27 ಗಂಟೆಗೆ ಪೂರ್ಣಗೊಂಡಿತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು