10:01 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ  ಭೂಮಿಪೂಜೆ: ಶಾಸಕ ವೇದವ್ಯಾಸ್ ಕಾಮತ್ ಚಾಲನೆ

18/03/2022, 16:24

ಮಂಗಳೂರು(reporterkarnataka. com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಅವರು, 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಣ್ಣೂರು ವಾರ್ಡಿನ ಪುಲಿತ್ತಡಿ ಬಳಿ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯ ಸರಕಾರದ ವಿವಿಧ ಇಲಾಖೆಗಳಿಂದ ಅನುದಾನ ಒದಗಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ  ಸ್ಥಳೀಯ ಕಾರ್ಪೊರೇಟರ್ ಚಂದ್ರಾವತಿ ವಿಶ್ವನಾಥ್, ಶಕ್ತಿ ಕೇಂದ್ರದ ಪ್ರಮುಖ್ ನವೀನ್ ಕುಲಾಲ್ ಹಾಗೂ ಗೀತಾನಂದ್ ಶೆಟ್ಟಿ, ಬೂತ್ ಅಧ್ಯಕ್ಷರಾದ ವಿವೇಕ್ ಬಲ್ಲೂರ್ ಹಾಗೂ ರವಿರಾಜ್ ಕುಲಾಲ್ ಮತ್ತು ನೂರಾರು ಕಾರ್ಯಕರ್ತರು , ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು