2:50 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಭಾರಿ ಗಾಳಿ- ಮಳೆ; ವಿದ್ಯುತ್ ಕಂಬ, ಮರ ಧರಾಶಾಯಿ; ಭಾರಿ ಪ್ರಮಾಣದಲ್ಲಿ ಹಾನಿ

18/03/2022, 21:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ ಸೇರಿದಂತೆ ಹಲವೆಡೆ ಇಂದು ಭಾರಿ ಗಾಳಿ ಮಳೆಯಾಗಿದೆ. ಈ ವರ್ಷದ ಮೊದಲ ಮಳೆ ಇದಾಗಿದೆ.


ಶೃಂಗೇರಿ ಹಾಗೂ ಕಳಸ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಗಾಳಿ-ಮಳೆಗೆ ಮುರಿದು ಬಿದ್ದ ಮರ, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಮನೆ, ಅಂಗಡಿಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು