3:19 AM Friday9 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ

21/03/2022, 06:40

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ವಾತಂತ್ರ್ಯಅಮೃತ ಮಹೋತ್ಸವ ಸಮಿತಿ,ಎನ್ ಎಸ್ ಎಸ್ , ರೇಂಜರ್ ರೊವರ್ಸ್, ಸಮಾಜ ಶಾಸ್ತ್ರ ಸಂಘದ ಮತ್ತು  ಯುವ ಸ್ಪಂದನದ ಸಹಯೊಗದೊಂದಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಯುವ ಪ್ರವರ್ತಕರಾದ ಅಲ್ಲಾಭಕ್ಶ ಭಾಗವಹಿಸಿದ್ದರು.
ಡಾ. ಅಪರ್ಣಾ ಅಳ್ವ ಜೀವನ ಕೌಶಲ್ಯದ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯ ಕ್ರಮದಲ್ಲಿ ಪ್ರಾಂಶುಪಾಲರು ಡಾ. ಸತೀಶ್,  ಐಕ್ಯು ಎ ಸಿ ಸಂಚಾಲಕ ಪ್ರೊ. ನಂದಕಿಶೊರ್ , ಪ್ರೊ . ಬಾಲಸುಬ್ರಹ್ಮಣ್ಯ , ಪ್ರೊ. ವೈಶಾಲಿ ಉಪಸ್ಥಿತರಿದ್ದರು. ಪ್ರೊ. ಹೈದರಾಲಿ ಜೀವನ ಶೈಲಿಯಲ್ಲಿ ಕೌಶಲ್ಯದ ನಿರ್ವಹಣೆ ಬಗ್ಗೆ ತಿಳಿಸಿದರು. ಡಾ ಅಪರ್ಣಾ ಆಳ್ವ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು