2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ: 3 ಮಂದಿ ಗಂಭೀರ

21/03/2022, 13:00

ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಬಳಿಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಇಂದು ಬೆಳಗ್ಗೆ ನಡೆದಿದೆ. ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಚಂದ್ರ ನಗರದ ರಜಾಕ್ ಹಾಗೂ ರಜಾಬ್ ಎಂದು ಗುರುತಿಸಲಾಗಿದೆ. ಹಸನಬ್ಬ ಸೇರಿದಂತೆ ಇತರ 3 ಮಂದಿಯನ್ನು ತೀವ್ರ ಸುಟ್ಟಗಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ಗಂಭೀರ ಗಾಯಗೊಂಡಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ

ಬೆಂಕಿಗೆ ಗುಜರಿ ಅಂಗಡಿಯಲ್ಲಿದ್ದ ಹಳೆ ಫ್ರಿಡ್ಜ್ ಹಾಗೂ ಇತರ ಗುಜರಿ ಸಾಮಗ್ರಿಗಳು ಬೆಂಕಿಗೆ ನಾಶಗೊಂಡಿವೆ. ಅಗ್ನಿ ಶಾಮಕ ದಳದ ನೆರವಿನಿಂದ ಬೆಂಕಿ ಬಂಧಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು