3:33 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸೌಮ್ಯಕೇಶವ ಸ್ವಾಮಿಯ ಬ್ರಹ್ಮರಥೋತ್ಸವ ವೈಭವ

22/03/2022, 10:56

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲೂಕಿನ ಶ್ರೀ ಸೌಮ್ಯಕೇಶವ  ಸ್ವಾಮಿಯ ಬ್ರಹ್ಮರಥೋತ್ಸವ ವೈಭವದಿಂದ ಅದ್ದೂರಿಯಾಗಿ ಜರುಗಿತು.

ನಾಗಮಂಗಲ ಪಟ್ಟಣದಲ್ಲಿರುವ ಸೋಮು ಕೇಶವ ದೇವರ ಶ್ರೀ ಸೌಮ್ಯ ಕೇಶವ ಸ್ವಾಮಿ ಬ್ರಹ್ಮ ರಥೋತ್ಸವ  ಪೂಜಾ ಕೈಂಕರ್ಯಗಳು ಭಕ್ತಿ ಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ರಥೋತ್ಸವದಲ್ಲಿ ಶಾಸಕರಾದ ಸುರೇಶ್ ಗೌಡ  ನಾಗಮಂಗಲ ತಾಲೂಕು ತಹಶೀಲ್ದಾರ್ ರವರು ಪೂಜೆಯಲ್ಲಿ ಪಾಲ್ಗೊಂಡು ದೇವರ ಸೇವಾಕಾರ್ಯದಲ್ಲಿ ತೊಡಗಿಸಿಕೊಂಡರು. ಪ್ರಧಾನ ಅರ್ಚಕರಾದ ಶ್ರೀ ತಿರುನಾರಾಯಣ್ ರವರು. ಹಾಸನ ಜಿಲ್ಲಾ ನ್ಯಾಯಾಧೀಶರಾದ  ನಾರಾಯಣ್, ಸಮಾಜಸೇವಕ ಶ್ರೀನಿವಾಸ ಧರ್ಮದರ್ಶಿ ಸಿ. ಕುಮಾರ್ ರವರು ಉಪಸ್ಥಿತರಿದ್ದರು. 

ರಥೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಿದ್ದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು