6:03 PM Monday23 - December 2024
ಬ್ರೇಕಿಂಗ್ ನ್ಯೂಸ್
ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್…

ಇತ್ತೀಚಿನ ಸುದ್ದಿ

ಚಿನ್ನ- ಬೆಳ್ಳಿ ಪ್ರಿಯರಿಗೆ ಬಿಗ್‌ ಶಾಕ್‌ : ದಾಖಲೆಯ ಮಟ್ಟಕ್ಕೆ ಏರಿಕೆ ಕಂಡ ಹಳದಿ ಲೋಹದ ಬೆಲೆ

24/03/2022, 14:40

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಚಿನ್ನ, ಬೆಳ್ಳಿಕೊಳ್ಳುವವರಿಗೆ ಇಂದಿನ ರೇಟ್ ಬಿಗ್‌ ಶಾಕ್‌ ಕೊಟ್ಟಿದೆ. ಚಿನ್ನ, ಬೆಳ್ಳಿ ಬೆಲೆ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದೆ.

ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ  ₹4,795 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹47,950 ಆಗಿದೆ.

ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹5,231 ಆಗಿದೆ.

10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹52,310 ಆಗಿದೆ.ಇಂದು ಬೆಳ್ಳಿ ದರ ಪ್ರತಿ 10 ಗ್ರಾಂ ಬೆಳ್ಳಿಯ ದರ  ₹685 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹68,500 ಆಗಿದೆ.

ಮಾರ್ಚ್ 23 (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹47,350 ಮತ್ತು 1 ಕೆಜಿಗೆ ₹67,600 ನಲ್ಲಿ ಕೊನೆಗೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು