4:18 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದೆಹಲಿ: ಆಮ್ ಆದ್ಮಿ ಪಾರ್ಟಿಯಿಂದ ‘ರೋಜ್ಗಾರ್ ಬಜೆಟ್’; 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ

27/03/2022, 09:00

ಹೊಸದಿಲ್ಲಿ(reporterkarnataka.com): ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ  75,800 ಕೋಟಿ ರೂ. ಮೌಲ್ಯದ 2022- 23ನೇ ಸಾಲಿನ ಬಜೆಟ್ ಮಂಡಿಸಿದರು. ಈ ಬಜೆಟ್ ಕೊರೋನಾದಿಂದ ಕುಂಠಿತಗೊಂಡಿದ್ದ ಆರ್ಥಿಕತೆಗೆ ಪುನಶ್ಚೇತನ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಜೆಟ್ ಆಮ್ ಆದ್ಮಿ ಪಾರ್ಟಿ ‘ರೋಜ್ಗಾರ್ ಬಜೆಟ್’ ಎಂದು ಕರೆದುಕೊಂಡಿದೆ.

ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎನ್ನುವ ಭರವಸೆಯನ್ನು ಸಿಸೋಡಿಯ ಅವರು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಸಿಸೋಡಿಯ ಅವರು 69,000 ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು