4:16 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಾರ್ಚ್ 28,29ರ ಸಾರ್ವತ್ರಿಕ ಮಹಾ ಮುಷ್ಕರ:  ಕಾರ್ಮಿಕ ಸಂಘಟನೆಗಳಿಂದ ಮಂಗಳೂರಿನಲ್ಲಿ ಪಾದಯಾತ್ರೆ

27/03/2022, 10:15

ಮಂಗಳೂರು(reporterkarnataka.com):
ಕೇಂದ್ರ ಕಾರ್ಮಿಕ ಸಂಘಟನೆಗಳ ನೇತ್ರತ್ವದಲ್ಲಿ ಮಾರ್ಚ್ 28,29ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮಹಾ ಮುಷ್ಕರದ ಸಂದೇಶವನ್ನು ಸಾರಲು ಮಂಗಳೂರು ನಗರದಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಪಾದಯಾತ್ರೆಯ ಉದ್ಘಾಟನೆಯನ್ನು ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ರಾಘವ ನೆರವೇರಿಸಿದರು.


ಈ ಸಂಧರ್ಭದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಎಚ್.ವಿ.ರಾವ್, ಸೀತಾರಾಮ ಬೇರಿಂಜ, ಕರುಣಾಕರ್, ವಿ.ಕುಕ್ಯಾನ್, ಪ್ರವೀಣ್, ಯೋಗೀಶ್ ಜಪ್ಪಿನಮೊಗರು, ಜಯಂತಿ ಶೆಟ್ಟಿ, ಭಾರತಿ ಬೋಳಾರ, ಮುಸ್ತಫಾ, ನಾಗೇಶ್ ಕೋಟ್ಯಾನ್, ಜಯಲಕ್ಷ್ಮಿ, ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಫಣೀಂದ್ರ,ಸುರೇಶ್ ಹೆಗ್ಡೆ, ಸದಾಶಿವ, ಪುರುಷೋತ್ತಮ ಪೂಜಾರಿ,ವಿವಿಧ ಸಂಘಟನೆಗಳ ಮುಖಂಡರಾದ ಡಾ.ಕೃಷ್ಣಪ್ಪ ಕೊಂಚಾಡಿ, ಸಂತೋಷ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು