10:34 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ

10/06/2021, 19:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು.

ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್ಭದಲ್ಲಿ ಬಡಜನರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಪರಿಹಾರ ಒದಗಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷ್ಣ ತೀರದ ಪತ್ರಕರ್ತರ ಬಳಗದ ಸದಸ್ಯರುಗಳಾದ ಲಕ್ಷ್ಮಣ್ ಕೋಳಿ, ಪೀರು ನಂದೇಶ್ವರ್, ಸತ್ಯಪ್ಪ ತಳವಾರ್, ಬಸವರಾಜ್ ಖೇಮಲಾಪುರ, ಆನಂದ್ ಬಿರಾದಾರ್ ಮುಂತಾದ ಪತ್ರಕರ್ತರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು