2:02 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಇಂಧನ ಮತ್ತೆ ದುಬಾರಿ: ಪೆಟ್ರೋಲ್ ಬೆಲೆ  ಲೀಟರ್ ಗೆ 80 ಪೈಸೆ, ಡೀಸೆಲ್ 75 ಪೈಸೆ ಏರಿಕೆ 

29/03/2022, 10:48

ಹೊಸದಿಲ್ಲಿ(reporterkarnataka.com): ಇಂಧನ ದರ ಇಂದು ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 75 ಪೈಸೆ ಏರಿಕೆ ಮಾಡಲಾಗಿದೆ.

ಲೀಟರ್ ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್ ಗೆ ₹ 100.21 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91.47 ತಲುಪಿದೆ. 

ಬೆಂಗಳೂರಿನಲ್ಲಿ ಪೆಟ್ರೋಲ್ ₹ 105.62 ಮತ್ತು ಡೀಸೆಲ್ ₹ 89.70, ಹೈದರಾಬಾದ್ ನಲ್ಲಿ ಪೆಟ್ರೋಲ್ ₹ 113.61, ಡೀಸೆಲ್ ₹ 99.84 ಇದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್ -ಡೀಸೆಲ್  ಬೆಲೆಯನ್ನು ಬಿಡುಗಡೆ ಮಾಡುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು