9:51 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಮಂಗಳೂರಿನಲ್ಲಿ 20 ಪ್ರಕರಣ ಪತ್ತೆ: 21,800 ರೂ. ದಂಡ

10/06/2021, 20:59

ಮಂಗಳೂರು(reporterkarnataka news): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಸುಮಾರು 20 ಅಂಗಡಿಗಳಿಗೆ 21,800 ರೂ. ದಂಡ ವಿಧಿಸಲಾಗಿದೆ.


ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಗುರುವಾರ ಕೂಡ ಪಾಲಿಕೆಯ ತಂಡ ಕಾರ್ಯಾಚರಣೆ ಮುಂದುವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು