2:37 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶಕ್ತಿನಗರ: ರಸ್ತೆಯಲ್ಲೇ ಧಗಧಗನೆ ಹೊತ್ತು ಉರಿದ ಕಾರು; ಮಹಿಳೆ ಪಾರು

29/03/2022, 21:10

ಮಂಗಳೂರು(reporterkarnataka.com): ನಗರದ ಶಕ್ತಿನಗರ ಬಳಿ ಮಂಗಳವಾರ ರಾತ್ರಿ ಕಾರೊಂದು ನಡುರಸ್ತೆಯಲ್ಲಿ ಧಗಧನೆ ಉರಿದ ಘಟನೆ ನಡೆದಿದೆ.

ಮಹಿಳೆಯೊಬ್ಬರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು- ನೋವಿನ ವರದಿಯಾಗಿಲ್ಲ. ಬೆಂಕಿ ಕಾಣಿಸುತ್ತಿದ್ದಂತೆ ಮಹಿಳೆ ಕಾರಿನಿಂದ ಇಳಿದು ಪಾರಾಗಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ಆಫೀಸರ್ ಮಾಹಿತಿ ನೀಡಿರುತ್ತಾರೆ.. ಆದರೆ ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಕಾರು ಸಂಪೂರ್ಣ ಹೊತ್ತು ಹೋಗಿದೆ.

ಘಟನೆ ನಡೆದು ಒಂದು ತಾಸು ಕಳೆದಿದ್ದರೂ,ಕಂಕನಾಡಿ ಠಾಣಾ ಪೊಲೀಸರಿಗೆ ಮಾಹಿತಿ ಕೇಳಿದಾಗ ಘಟನೆ ನಡೆದಿದೆ ಎಂದಷ್ಟೇ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು