11:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

9 ದಿನಗಳಲ್ಲಿ 8 ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ: ದರಯೇರಿಕೆಯ ಸಮರ್ಥಿಸಿಕೊಂಡ ವಿತ್ತ ಸಚಿವೆ

30/03/2022, 10:47

ಹೊಸದಿಲ್ಲಿ(reporterkarnataka.com): ಇಂಧನ ದರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ಲೀಟರ್‌ಗೆ 5 ರೂ 60 ಪೈಸೆ ಹೆಚ್ಚಳ ಮಾಡಲಾಗಿದೆ.

ನಿತ್ಯವೂ ಪೆಟ್ರೋಲ್  – ಡೀಸೆಲ್  ಬೆಲೆ ಏರಿಕೆ ಆಗುತ್ತಲೇ ಇದೆ. 9 ದಿನದಲ್ಲಿ ಇಂದು 8ನೇ ಬಾರಿಗೆ ಪೆಟ್ರೋಲ್  ಬೆಲೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು ಲೀಟರ್   ಗೆ 30 ಪೈಸೆಗಿಂತ ಅಧಿಕವಾಗಿದೆ. ನಿನ್ನೆ ಲೀಟರ್ ಗೆ 105.62 ರೂ. ಇದ್ದದ್ದು ಇಂದು 105.94 ರೂ. ಏರಿಕೆ ಕಂಡಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯದಿಂದ ಜಾಗತಿಕ ತೈಲ ಬೆಲೆಗಳು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು