7:43 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್

06/05/2021, 18:22

ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು.

• ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು.

• ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್. * ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ.

• ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ.

• ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ.

• ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ.

• ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ.

ಇತ್ತೀಚಿನ ಸುದ್ದಿ

ಜಾಹೀರಾತು