6:26 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿದೇಶಕ್ಕೆ ಪ್ರಯಾಣಿಸುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ದ.ಕ. ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ಮೊದಲ ಡೋಸ್ ಲಭ್ಯ

11/06/2021, 07:26

ಮಂಗಳೂರು(reporterkarnataka news): ವಿದೇಶಕ್ಕೆ ಹೋಗಲಿರುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ಆದೇಶಿಸಿದೆ.

ಜೂನ್ 14‌ ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ,ಪ್ರಾಥಮಿಕ ಆರೋಗ್ಯ,ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜಿಲ್ಲಾಧಿಕಾರಿ‌ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ವಿದೇಶಕ್ಕೆ ಹೋಗಲಿರುವವರು ಅವರ ಪಾಸ್ ಪೋರ್ಟ್, ವಿಸಾ ಅಥವಾ ಪ್ರಯಾಣದ ಟಿಕೇಟನ್ನು ದಾಖಲೆಯಾಗಿ ತೋರಿಸಿ ಅವರ ಗ್ರಾಮದ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು