3:11 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಯುಸುಫ್ ಅಲಿ ನೆರವಿನಿಂದ ಯುಎಇಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಕೃಷ್ಣನ್‌ ಮನೆಗೆ ವಾಪಾಸ್ !

11/06/2021, 11:26

ಕೇರಳ (reporterkarnataka.com)
ಯುಎಇಯಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿದ್ದ ಭಾರತೀಯ ಕ್ಷಮಾದಾನ ಪಡೆದು ಸ್ವದೇಶಕ್ಕೆ ವಾಪಸ್ಸಾಗಿದ್ಧಾರೆ.

ಕೇರಳ ಮೂಲದ 45 ವರ್ಷದ ಕೃಷ್ಣನ್ 2012ರಲ್ಲಿ ಯುಎಇನಲ್ಲಿ ಡ್ರೈವಿಂಗ್ ಮಾಡುವಾಗ ಅಪಘಾತದಿಂದ ಯುವಕನೊಬ್ಬ ಸಾವನ್ನಪ್ಪಿದ್ದು , ಇಷ್ಟು ವರ್ಷ ಜೈಲಿನಲ್ಲೇ ಇದ್ದ ಕೃಷ್ಣನ್​​​ಗೆ ಯುಎಇ ಸುಪ್ರೀಂಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಇತ್ತೀಚೆಗೆ ಕೃಷ್ಣನ್ ಕುಟುಂಬದವರು ಅನಿವಾಸಿ ಭಾರತೀಯ ಉದ್ಯಮಿ ಮತ್ತು ಲುಲು ಗ್ರೂಪ್​​​​ನ ಮುಖ್ಯಸ್ಥ ಎಂ.ಎ.ಯೂಸೂಫಲಿ ಬಳಿ ಸಹಾಯ ಯಾಚಿಸಿದಾಗ ಮೃತ ಬಾಲಕನ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಿ, ಕೃಷ್ಣನ್​​ಗೆ ಕ್ಷಮಾದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈಗ ಕೃಷ್ಣನ್ ದೋಷ ಮುಕ್ತರಾಗಿ ತಮ್ಮ ಹುಟ್ಟೂರು ಕೇರಳಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು