12:41 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕ ರೇಣಕಾಚಾರ್ಯ ಹಾಗೂ ಪುತ್ರನಿಗೆ ಜೀವ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ

31/03/2022, 21:17

ಬೆಂಗಳೂರು(reporterkarnataka.com): ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜೀವಬೆದರಿಕೆ ಕರೆಯೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ರೇಣುಕಾಚಾರ್ಯ ಹಾಗೂ ಅವರ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ್ದಾನೆ.

ಶಾಸಕರಿಗೆ ಫೋನ್​ ಮಾಡಿರುವ ಅನಾಮಧೇಯ ವ್ಯಕ್ತಿ ನೀನು ಹಿಜಾಬ್ ಬಗ್ಗೆ ಮಾತಾಡ್ತಿಯಾ, ಹಲಾಲ್ ಕಟ್ ಬಾರದು, ಜಟ್ಕಾ ಕಟ್ ಬಾರದು ಎಂದು ಹೇಳುವುದಕ್ಕೆ ನಿನ್ಯಾರೋ? ಎಂದು ಅಶ್ಲೀಲ ಪದ ಪ್ರಯೋಗಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಮತ್ತು ನಿನ್ನ ಮಗನನ್ನು 15 ದಿನಗಳಲ್ಲಿ ತೆಗೆಯುತ್ತೇವೆ ಎಂದು ಅವಾಜ್ ಹಾಕಿದ್ದಾನೆ ಎಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು