5:06 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ವಾರ್ಡ್: 1.25 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ

31/03/2022, 21:38

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನ ಚಿಂತನ ರಸ್ತೆಯ ಬಳಿ ಬೃಹತ್ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕಿ ಸಮಸ್ಯೆ ಉಂಟಾಗುವ ಕಡೆಗಳಲ್ಲಿ ಈಗಾಗಲೇ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಚಿಂತನ ರಸ್ತೆಯಲ್ಲಿರುವ ರಾಜಕಾಲುವೆಯಲ್ಲಿಯೂ ಕೂಡ ಮಳೆಗಾಲದ ಸಂದರ್ಭದಲ್ಲಿ ಮಳೆ ನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ‌ ಹಿನ್ನೆಲೆಯಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದರು. 

ಈ ಸಂದರ್ಭದಲ್ಲಿ ಕಾರ್ಪೊರೇಟರ್ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರಮುಖರಾದ ರಾಮಪ್ರಸಾದ್ ಶೆಟ್ಟಿ, ಸಂದೇಶ ಶೆಟ್ಟಿ, ನವೀನ್ ಕೊಟ್ಟಾರಿ, ಪುಷ್ಪರಾಜ್, ದೀಪಕ್, ಸುಜಾತ ಕೊಟ್ಟಾರಿ, ಜನಾರ್ದನ್, ನಾಗೇಶ್, ರಾಘವೇಂದ್ರ, ರಾಜೇಂದ್ರ, ಶಿವಾನಂದ, ಲಿಲ್ಲಿ  ವಿನ್ಸೆಂಟ್ ಡಿಸೋಜಾ, ಸುಜಾತ, ರೇಣುಕಾ ಶೆಟ್ಟಿ, ಪ್ರಶಾಂತ್, ರಾಜು, ಯಶೋಧರ್ ಚೌಟ, ಕಿರಣ್ ರೈ, ರವಿ ಎಕ್ಕೂರ್, ಪ್ರವೀಣ್ ಕುಮಾರ್, ಸುಜಾತ, ಸುಂದರ, ಮೀನಾಕ್ಷಿ, ಯೋಗೇಶ್, ನಾಗೇಶ್ ಎಕ್ಕೂರ್, ಬಚ್ಚನ್ನ, ಕಿಶೋರ್, ಸಂಧ್ಯಾರಾಣಿ, ಸೂರಜ್, ದೀಕ್ಷಾ ರಾವ್

ಇತ್ತೀಚಿನ ಸುದ್ದಿ

ಜಾಹೀರಾತು