3:07 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ

03/04/2022, 10:08

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಕೆಎಸ್‌ಆರ್‌ಪಿ 7ಮೇ ಪಡೆ ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಶನಿವಾರ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು.

ನಿವೃತ್ತ ಉಪ ಪೊಲೀಸ್ ಆಯುಕ್ತ ವಿನಯ್ ಎ. ಗಾಂವಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿದರು.


ಮಂಗಳೂರಿ ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋರಿ ರೇ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡಿದ್ದರು.



ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣಿ ಋಷಿಕೇಶ್ ಭಗವಾನ್,ಪುತ್ತೂರು ಡಿವೈಎಸ್ಪಿ ಡಾ.ಗಾನ.ಪಿ.ಕುಮಾರ್ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಕೆ‌ಎಸ್‌ಆರ್‌ಪಿ 7ನೇ ಪಡೆ ಕಮಾಂಡೆಂಟ್ ಬಿ.ಎಂ.ಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ 2020-21ರಲ್ಲಿ ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು