8:59 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹಣಕಾಸಿನ ವ್ಯವಹಾರ; ಯುವಕನ ಭೀಕರ ಕೊಲೆ; ಆರೋಪಿಗಳು ಪರಾರಿ

05/04/2022, 11:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪ ನಡೆದಿದೆ.

ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕೊಲೆಗೀಡಾದ ಯುವಕನನ್ನು ಗವನಹಳ್ಳಿಯ ದ್ರುವರಾಜ್ ಅರಸ್ (26) ಎಂದು ಗುರುತಿಸಲಾಗಿದೆ.

ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರ ಶೋಧ ನಡೆಯುತ್ತಿದೆ.ಕೊಲೆ ಆರೋಪಿ ವಸ್ತಾರೆ ಪ್ರಮೋದ್ ಗಾಗಿ ಹುಡುಕಾಟ ನಡೆಯುತ್ತಿದೆ. ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು