2:36 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ; ಬೆಳಗ್ಗೆ 6ರಿಂದ 10ರ ವರೆಗೆ ಎಂದಿನಂತೆ ಖರೀದಿಗೆ ಅವಕಾಶ

12/06/2021, 06:48

ಮಂಗಳೂರು(reporterkarnataka news):ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.12 ಹಾಗೂ 13ರಂದು ಯಾವುದೇ ವೀಕೆಂಡ್ (ವಾರಾಂತ್ಯ) ಕರ್ಫ್ಯೂ ಇರೋದಿಲ್ಲ. 

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ವಾರಾಂತ್ಯದ ಕರ್ಫ್ಯೂ ಕುರಿತು ಯಾವುದೇ ಪ್ರತ್ಯೇಕ ನಿರ್ದೇಶನ ನೀಡಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ ಬೆಳಗ್ಗೆ 10ರವರೆಗೆ ಅನುಮತಿ ಇದೆ .  ಈ ಹಿಂದೆ ಇರುವ ಮಾರ್ಗಸೂಚಿಗಳು ಜೂ.21 ರವರೆಗೆ ಜಾರಿಯಲ್ಲಿರುತ್ತವೆ. ಇದರ ಜತೆಗೆ ಕನ್ನಡಕ ಅಂಗಡಿ, ಗ್ಯಾರೇಜ್, ವಾಹನ ಸೇವಾ ಕೇಂದ್ರಗಳಿಗೆ ಮಾತ್ರ ಬೆಳಗ್ಗೆ 6ರಿಂದ 12 ರವರೆಗೆ ಅನುಮತಿ ನೀಡಲಾಗಿದೆ. ಉಳಿದಂತೆ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು