1:33 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ‌  ಸಾಮರಸ್ಯದ ಹೆಜ್ಜೆ: ವಿವಾದಿತ ಸ್ಥಳದಲ್ಲಿದ್ದ ಸಮಾಧಿ ಶಿಲುಬೆ ತೆರವುಗೊಳಿಸಿದ ಕ್ರೈಸ್ತ ಸಮುದಾಯ

06/04/2022, 12:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ವಿವಾದಿತ ಸಮಾಧಿಯ ಶಿಲುಬೆಯನ್ನು ಕ್ರೈಸ್ತ.ಸಮುದಾಯ ತೆರವುಗೊಳಿಸಿದೆ. ಆ ಮೂಲಕ ಪಟ್ಟಣ ಪಂಚಾಯಿತಿಯಿಂದ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಕ್ಕೆ ಸಾಥ್ ನೀಡಿದೆ.

ನೂರಾರು ವರ್ಷಗಳಿಂದ ಪಟ್ಟಣದ ಹೃದಯಭಾಗದ ವಿವಾದಿತ ಸ್ಥಳದಲ್ಲಿದ್ದ ಶಿಲುಬೆಯನ್ನು ಹಲವು ಬಾರಿ ತೆರವುಗೊಳಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿತ್ತು. ಇದೀಗ ಸಾಮರಸ್ಯದ ಮೂಲಕ ಕ್ರೈಸ್ತರ ಸಮಾಧಿಯ ಶಿಲುಬೆಯನ್ನು ತೆರವುಗೊಳಿಸಲಾಗಿದೆ.


ನೂರಾರು ವರ್ಷಗಳ ಹಿಂದೆ ಕ್ರೈಸ್ತ ಸಮುದಾಯ ಸ್ಯಾಮ್ಯುಯಲ್ ಸುಸ್ಮಾನ್ ಎನ್ನುವ ವ್ಯಕ್ತಿ ಮೃತಪಟ್ಟಿದ್ದರು. ಆ ವ್ಯಕ್ತಿ ಅಂತ್ಯಸಂಸ್ಕಾರವನ್ನು ಬಸ್ ನಿಲ್ದಾಣ ಎದುರಿನ ಜಾಗದಲ್ಲಿ ಮಾಡಲಾಗಿತ್ತು.

ಈ ನಿಟ್ಟಿನಲ್ಲಿ ಶಾಂತಿಯುತವಾಗಿ ಮಾತುಕತೆ ನಡೆಸಿ ವಿವಾದವನ್ನು ಪಟ್ಟಣ ಪಂಚಾಯಿತಿ ಬಗೆಹರಿಸಿದೆ. ಸಮಾಧಿ ತೆರವುಗಳಿಸಿದ ಜಾಗದಲ್ಲಿ ಪಟ್ಟಣ ಪಂಚಾಯಿತಿಯ ಮಳಿಗೆಗಳ  ನಿರ್ಮಾಣ ಮಾಡಲಿದೆ.


ತೆರವುಳಿಸಿದ ಸಮಾಧಿಯ ಶಿಲುಬೆಗೆ ಮತ್ತೆ ಕ್ರೈಸ್ತರ ಸ್ಮಶಾನದಲ್ಲಿ ಪೂಜಾ ವಿಧಿ ವಿಧಾನದ ಮೂಲಕ ನಮನ ಸಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು