10:15 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಟಿಪ್ಪರ್ ಲಾರಿಯ ಓವರ್ ಟೇಕ್ ಯತ್ನ: ಬಸ್ಸಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

06/04/2022, 19:00

ಕಾರ್ಕಳ(reporterkarnataka.com): ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶೃಂಗೇರಿ ಮಾಳ ರಾಷ್ಟ್ರೀಯ ಹೆದ್ದಾರಿಯ ಓಟ ಹಳ್ಳ  ಸೇತುವೆ ಬಳಿ ಬುಧವಾರ ನಡೆದಿದೆ.  
ನಿತೇಶ್ (23) ಮೃತಪಟ್ಟ ಬೈಕ್ ಸವಾರ. ನಿತೇಶ್ ತನ್ನ ಬೈಕ್ ನಲ್ಲಿ ಸಹ ಸವಾರ  ನಂದೇಶ್ ನನ್ನು ಕುಳ್ಳಿಸಿಕೊಂಡು  ಟಿಪ್ಪರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮಾಳದಿಂದ ಶೃಂಗೇರಿ ಕಡೆಗೆ   ಹೋಗುತ್ತಿದ್ದಾಗ ಖಾಸಗಿ ಬಸ್ ಗೆ ಬೈಕ್ ಅಪ್ಪಳಿಸಿ ಬದಿಯಲ್ಲಿದ್ದ ಸಿಮೆಂಟ್ ಕಂಬಕ್ಕೆ ಹೊಡೆದ ಪರಿಣಾಮ ನಿತೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಹಸವಾರ ಗಾಯಗೊಂಡಿದ್ದಾರೆ . ಕಾರ್ಕಳ  ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

ಇತ್ತೀಚಿನ ಸುದ್ದಿ

ಜಾಹೀರಾತು