10:08 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

2 ಲಕ್ಷ ರೂ. ಲಂಚ ಸ್ವೀಕಾರ: ಎಸಿಬಿ ಬಲೆಗೆ ಚಿಕ್ಕಮಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಾಯಕ ಯೋಜನಾಧಿಕಾರಿ

08/04/2022, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ದೊಡ್ಡ ತಿಮಿಂಗಿಲವೊಂದು ಎಸಿಬಿ ಬಲೆಗೆ ಬಿದ್ದಿದೆ. ಸಿಡಿಎ ಸಹಾಯಕ ಯೋಜನಾಧಿಕಾರಿ ಶಿವಕುಮಾರ್ 2 ಲಕ್ಷ ಹಣ ಪಡೆಯುವ ವೇಳೆ‌ ಎಸಿಬಿ ಬಲೆಗೆ  ಬಿದ್ದಿದ್ದಾರೆ .

ಕಚೇರಿ ಪಕ್ಕದಲ್ಲಿಯೇ ಹಣ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.

ಲೇಔಟ್ ನಿರ್ಮಿಸಲು ಗೋಪಿನಾಥ್ ಎಂಬುವರಿಂದ ಲಂಚ ಪಡೆಯುವ ವೇಳೆ‌ ದಾಳಿಯಾಗಿದೆ. ಬ್ರೋಕರ್ ರಮೇಶ್ ಎಂಬುವನ ಮೂಲಕ ಸಂಪರ್ಕಿಸಿದ್ದ ದೂರುದಾರ.

ಎಸಿಬಿ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಎಂಟೂವರೆ ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಮುಂಗಡ ಹಣ ಎರಡು ಲಕ್ಷ ಪಡೆಯುವ ವೇಳೆ‌ ಎಸಿಬಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು