6:04 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹಿಮಾಚಲ ಪ್ರದೇಶ: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿಯ ಕೊಲೆ; ಆರೋಪಿಯ ಬಂಧನ

09/04/2022, 12:16

ಶಿಮ್ಲಾ(reporterkarnataka.com): ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಅಂಬ್ ಉಪವಿಭಾಗದ ಪ್ರತಾಪನಗರ ಪ್ರದೇಶದ ನಿವಾಸಿಯಾಗಿದ್ದ 15 ವರ್ಷದ ವಿದ್ಯಾರ್ಥಿನಿಯ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಅಂಬ್ ನಿವಾಸಿ ಆಸಿಫ್ ಮೊಹಮ್ಮದ್ (23) ಎಂಬಾತನನ್ನು ಬಂಧಿಸಿದ್ದಾರೆ. ನ್ಯೂಸ್ ಪೇಪರ್ ನ ಬಾಕಿ ಹಣ ವಸೂಲಿ ನೆಪದಲ್ಲಿ.ಏಪ್ರಿಲ್ 5 ರಂದು ಆಸಿಫ್ ಬಾಲಕಿ ಒಂಟಿಯಾಗಿದ್ದಾಗ ಆಕೆಯ ಮನೆಗೆ ನುಗ್ಗಿ ಆಕೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದನು ಮತ್ತು ಬಾಲಕಿ ಆತನ ನಡೆಯನ್ನು ವಿರೋಧಿಸಿದಾಗ ಆರೋಪಿ ಪೇಪರ್ ಕಟರ್ ನಿಂದ ಆಕೆಯ ಕತ್ತು ಸೀಳಿದ್ದಾನೆ.

ಬಂಧನದ ನಂತರ, ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ಜನರ ಆಕ್ರೋಶ ಭುಗಿಲೆದ್ದಿದೆ ಮತ್ತು ಶುಕ್ರವಾರ ಆಂಬ್ ಪೊಲೀಸ್ ಠಾಣೆಯ ಹೊರಗೆ ನೂರಾರು ಜನರು ಜಮಾಯಿಸಿ ಆರೋಪಿಗಳನ್ನು ಗುಂಪಿಗೆ ಒಪ್ಪಿಸುವಂತೆ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು