10:36 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಡೆಂಗ್ಯು ಭೀತಿ: ವಾರದೊಳಗೆ 65 ಹೊಸ ಪ್ರಕರಣಗಳು ಪತ್ತೆ

09/04/2022, 22:42

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ವಾರದೊಳಗೆ 65 ಹೊಸ ಪ್ರಕರಣಗಳು ದೃಢಪಟ್ಟಿವೆ.

ರಾಜ್ಯದ 22 ಜಿಲ್ಲೆಗಳಲ್ಲಿ ಡೆಂಗ್ಯು ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ 989 ಮಂದಿಗೆ ಜ್ವರ ತಗುಲಿದೆ. ಮೈಸೂರು 93, ಉಡುಪಿ 75, ಕೊಪ್ಪಳ 65, ಶಿವಮೊಗ್ಗ 43, ವಿಜಯಪುರ 37, ಕೋಲಾರ 33 ಪ್ರಕರಣಗಳು ವರದಿಯಾಗಿವೆ. 

ಬೆಂಗಳೂರಿನಲ್ಲಿ 205 ಪ್ರಕರಣಗಳು ಕಂಡು ಬಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು