3:35 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಥಣಿಯ ಐಗಳಿಯಲ್ಲಿ ಟಿಪ್ಪರ್ -ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲಿ ಸಾವು

10/04/2022, 22:26

ಬೆಳಗಾವಿ(reporterkarnataka.com):
ಟಿಪ್ಪರ್  ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಅಥಣಿ ತಾಲೂಕಿನ  ಬಡಚಿ ಗ್ರಾಮದ ಸಮೀಪ ನಡದಿದೆ.   

ಭಾನುವಾರ  ಐಗಳಿಯಿಂದ ಅಥಣಿಗೆ  ಬೈಕ್ ಮೇಲೆ ತೆರಳುತ್ತಿದ್ದ ಕೋಹಳ್ಳಿ ಗ್ರಾಮದ ಯುವಕ ಮಹಾತೇಶ ಸಿಂಧೂರ ಅವರ ಬೈಕಿಗೆ
ಎದುರುಗಡೆಯಿಂದ ಬಂದ ಟಿಪ್ಪರ್  ಲಗುದ್ದಿದ ಪರಿಣಾಮ  ಸ್ಥಳದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಈ ಕುರಿತು  ಐಗಳಿ ಪೋಲಿಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು