3:24 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ತರೀಕೆರೆ: ತೆಂಗಿನಕಾಯಿ ಗೋದಾಮಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಕೊಬ್ಬರಿ ಭಸ್ಮ

11/04/2022, 21:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಗೋದಾಮಿಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ತೆಂಗಿನಕಾಯಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ.


ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಶೆಡ್ ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬೇಕೆಂದು ಶಂಕಿಸಲಾಗಿದೆ. ಕೊಬ್ಬರಿಗೆ ಹಾಕಿದ್ದ ಲಕ್ಷಾಂತರ ಮೌಲ್ಯದ ಒಣಗಿದ ಕಾಯಿ ಸುಟ್ಟು ಬೂದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ಬಂಧಿಸಲಾಯಿತು.ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು