6:38 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ: ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ

12/04/2022, 15:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ


ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ ಪಕ್ಷಗಳಿಂದ ಪ್ರತಿಭಟನೆ ನಡೆಯಿತು.

ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಪಿಐ ಹಾಗೂ ವಿವಿಧ ಸಂಘಟನೆಗಳು ಪಾಲ್ಗೊಂಡಿದ್ದವು.ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನ ವಜಾಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು