12:10 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಶ್ರೀಲಂಕಾಕ್ಕೆ ಭಾರತ ಮತ್ತೆ ಸಹಾಯ ಹಸ್ತ: 11,000 MT ಅಕ್ಕಿ ರಫ್ತು: ಚೆನ್ ಗ್ಲೋರಿ ಹಡಗಿನಲ್ಲಿ ಸಾಗಾಟ

13/04/2022, 09:59

ಹೊಸದಿಲ್ಲಿ(reporterkarnataka.com): ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿಗೆ ಈಗಾಗಲೇ ಅನೇಕ ಬಾರಿ ಸಹಾಯ ಹಸ್ತ ಚಾಚಿರುವ ಭಾರತ ಇದೀಗ ಮತ್ತೆ 11,000 MT ಅಕ್ಕಿಯನ್ನು ಕೊಲಂಬೊಗೆ ತಲುಪಿಸಿದೆ

ಈ ಕುರಿತ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದ್ದು, ಭಾರತದಿಂದ 11,000 MT ಅಕ್ಕಿ ಇಂದು ಚೆನ್ ಗ್ಲೋರಿ ಹಡಗಿನಲ್ಲಿ ಕೊಲಂಬೊ ತಲುಪಿದೆ.ಕಳೆದ ವಾರವೊಂದರಲ್ಲೇ 16,000 MT ಅಕ್ಕಿಯನ್ನು ಬಹುಮುಖ ಬೆಂಬಲದ ಅಡಿಯಲ್ಲಿ ಸರಬರಾಜು ಮಾಡಲಾಗಿದೆ.’ಎಂದು ಹೇಳಿದೆ.

ಶ್ರೀಲಂಕಾವು ಪ್ರಸ್ತುತ ವಿದೇಶಿ ವಿನಿಮಯದ ಕೊರತೆಯನ್ನು ಎದುರಿಸುತ್ತಿದ್ದು, ಇದು ಇಂಧನ, ವಿದ್ಯುತ್ ಮತ್ತು ಅನಿಲದ ಕೊರತೆಗೆ ಕಾರಣವಾಗಿದೆ ಮತ್ತು ಆರ್ಥಿಕ ಸಹಾಯಕ್ಕಾಗಿ ಸ್ನೇಹಪರ ರಾಷ್ಟ್ರಗಳ ಸಹಾಯವನ್ನು ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು