6:04 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸುಗ್ಗಿ ಜಾತ್ರೆಯಲ್ಲಿ ದೇವರ ಅಡ್ಡೆ ಹೊತ್ತು ಕುಣಿದ ಬಿಜೆಪಿ ನಾಯಕ ಸಿ.ಟಿ. ರವಿ

13/04/2022, 14:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.repoeterkarnataka@gmail.com

ಚಿಕ್ಕಮಾಗರವಳ್ಳಿಯಲ್ಲಿ ಜಾತ್ರೆಯಲ್ಲಿ ಅಡ್ಡೆ ಹೊತ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕುಣಿದರು. ಸಿ.ಟಿ.ರವಿಯ ಹುಟ್ಟೂರಲ್ಲಿ  ಸುಗ್ಗಿ ಉತ್ಸವ ನಡೆದಿದೆ. ದೇವಸ್ಥಾನದ ಮುಂಭಾಗ ಹಳ್ಳಿ ವಾದ್ಯಕ್ಕೆ ಅಡ್ಡೆ ಹೊತ್ತು ಶಾಸಕರೂ ಆಗಿರುವ ಸಿ.ಟಿ. ರವಿ ನೃತ್ಯ ಮಾಡಿದರು.

ಅಡ್ಡೆ ಹೊತ್ತ ರವಿ ಅವರು ಸಾಂಪ್ರದಾಯಿಕ ವಾದ್ಯಕ್ಕೆ ಹೆಜ್ಜೆ ಹಾಕಿ ಸಾರ್ವಜನಿಕರ ಗಮನ ಸೆಳೆದರು.

ಇದೇ ಮೊದಲ ಬಾರಿಗೆ ಉತ್ಸವದಲ್ಲಿ ಮಹಿಳೆಯರಿಗೂ ಸುಗ್ಗಿ ಕುಣಿತಕ್ಕೆ ಅವಕಾಶ ನೀಡಲಾಯಿತು.ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಚಿಕ್ಕಮಾಗರವಳ್ಳಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು