5:24 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ ಸರಕಾರಿ ಆಸ್ಪತ್ರೆಗೆ ಐಸಿಯು ಸೌಲಭ್ಯವಿರುವ ಅಂಬುಲೆನ್ಸ್  ಡಿಸಿಎಂ ಲಕ್ಷ್ಮಣ ಸವದಿ ಹಸ್ತಾಂತರ

13/06/2021, 13:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾಗಿರುವ ಅತ್ಯಾಧುನಿಕ ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿತರನ್ನು ಕರೆತರುವಾಗ ಆಕ್ಸಿಜನ್ ಕೊರತೆಯಾಗಿ ಮಾರ್ಗಮಧ್ಯೆ ತೊಂದರೆಗೆ ಈಡಾಗಬಾರದು ಎಂಬುದನ್ನು ಅರಿತು ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ಅನ್ನು ನೀಡಿರುವುದಾಗಿ ತಿಳಿಸಿದರು.

ಗಚ್ಚಿನ ಮಠದ  ಶ್ರೀ ಶಿವಬಸವ ಶ್ರೀಗಳು,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೈಲ್ ಗಸ್ತಿ,ಮಾಜಿ ತಾ.ಪ ಸದಸ್ಯರು ಶೈಲಪ್ಪ ಗೋಲ್, ಮುಖಂಡರಾದ ಅಪ್ಪು ನ್ಯಾಮಗೌಡ, ಗುರುಬಸವ ತೆವರಮನಿ, ಅರುಣ ಭಾಸಂಗಿ, ಅಮೋಘ ಸಿದ್ದ, ಪ್ರದೀಪ ನಂದಗಾವ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಕಾಗೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು