10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭರಮಖೋಡಿ: ಆಶ್ರಮ ಉದ್ಘಾಟನೆ, ಸುಕನ್ಯಾ ಮಹಿಳಾ ರಾಷ್ಟ್ರೀಯ ಪ್ರಶಸ್ತಿ ಜೂನ್ 19 ರಂದು ಪ್ರದಾನ

18/04/2022, 17:58

ಬೆಳಗಾವಿ(reporterkarnataka.com):
ಸಾಧನೆಗೆ ಸ್ಫೂರ್ತಿ, ಬದುಕಿಗೆ ದಾರಿ, ಕುಟುಂಬದ ಶಕ್ತಿ, ಎಲ್ಲರ ಬದುಕಿನಲ್ಲೂ ಪ್ರಮುಖ ಸ್ಥಾನ ಪಡೆದವಳು ಈ ಮಹಾತಾಯಿ ಸ್ತ್ರೀ. ಮಹಿಳೆ ಇಲ್ಲದೆ ಬದುಕೇ ಇಲ್ಲ. ಮತ್ತೊಂದು ಜೀವಕ್ಕೆ ಉಸಿರು ನೀಡುವ ಶಕ್ತಿ ಇರುವುದು ಮಹಿಳೆಗೆ ಮಾತ್ರ. ಸಹೋದರಿಯ ಪ್ರೀತಿ ಬಣ್ಣಿಸಲಸಾಧ್ಯ. ಪ್ರತಿಯೊಬ್ಬರ ಬಾಳಿಗೂ ಮಹಿಳೆ ದೇವರ ಸ್ವರೂಪ. ನನ್ನ ಬದುಕಿಗೆ ಸ್ಫೂರ್ತಿಯಾದತಾಯಿ. ತಾಯಿಯ ಹೆಸರಲ್ಲೊಂದು ಪ್ರಶಸ್ತಿ, ಅದು ಜೂನ್ 19,2022 ರ ಭಾನುವಾರ ಬೆಳಗಾವಿ ಜಿಲ್ಲೆಯ
ಅಥಣಿ ತಾಲೂಕಿನ ಭರಮಖೋಡಿಯಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು