3:14 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ: ಹೇಮಾವತಿ ವಿ. ಹೆಗ್ಗಡೆ, ಹರಿಕೃಷ್ಣ ಪುನರೂರು, ದೇವದಾಸ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್

21/04/2022, 19:06

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಧರ್ಮಸ್ಥಳದಲ ಹೇಮಾವತಿ ವಿ. ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ.

ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ, ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಮತ್ತು ತುಳು ಸಿನಿಮಾಕ್ಕೆ ನೀಡಿದ ಅನುಪಮ ಕೊಡುಗೆ ಹಿನ್ನೆಲೆಯಲ್ಲಿ ದೇವದಾಸ್ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ. ಏಪ್ರಿಲ್ 23ರಂದು ನಡೆಯಲಿರುವ ಮಂಗಳೂರು ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು