2:11 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ವಿದ್ಯುತ್ ಕಳ್ಳತನ: ಮಾಹಿತಿ ನೀಡಲು ಸೆಸ್ಕ್ ಜಾಗೃತದಳ ಪ್ರಭಾರ ಪೊಲೀಸ್ ಅಧೀಕ್ಷಕರ ಮನವಿ

21/04/2022, 23:56

ಮಡಿಕೇರಿ(reporterkarnataka.com):
ವಿದ್ಯುತ್ ಕಳ್ಳತನವು ವಿದ್ಯುಚ್ಛಕ್ತಿ ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ವಿದ್ಯುತ್ ಕಳ್ಳತನ ಮಾಡುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು. ವಿದ್ಯುತ್ ಕಳ್ಳತನದ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದೂ.ಸಂ.9449598620 ಮತ್ತು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ದೂ.ಸಂ.9448499902 ನ್ನು ಸಂಪರ್ಕಿಸಿ, ಮಾಹಿತಿ ನೀಡುವಂತೆ, ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸೆಸ್ಕ್ ಜಾಗೃತದಳ ಪ್ರಭಾರ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು