3:32 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಮಂಗಳೂರು : ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಯರು ; ಪೊಲೀಸರಿಂದ ತಡೆ

22/04/2022, 15:14

ಮಂಗಳೂರು (Reporterkarnataka.com)

ಮಂಗಳೂರಿನಲ್ಲಿಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದಿರುವಂತಹ ಘಟನೆ ನಡೆದಿದೆ.

ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ​ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ಮಂಗಳೂರಿನ ರಥಬೀದಿಯ ಸರ್ಕಾರಿ ಪಿಯು ಕಾಲೇಜಿಗೆ ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ​ ಧರಿಸಿಕೊಂಡು ಬಂದಿದ್ದಾರೆ.

ಪೊಲೀಸರು ವಿದ್ಯಾರ್ಥಿಗಳನ್ನು ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದ್ದಾರೆ ಹಾಗೂ ಹಿಜಾಬ್​​ ತೆಗೆದಿಟ್ಟು ಒಳ ಪ್ರವೇಶ ಮಾಡಲು ಸೂಚನೆ ನೀಡಿದರು.

ಬಳಿಕ ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರದಿಂದ ವಾಪಸ್​ ಹೋಗಿ ಹಿಜಾಬ್​​ ಕಳಚಿ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು