ಇತ್ತೀಚಿನ ಸುದ್ದಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ರಾಜ್ಯಪಾಲರ ಭೇಟಿ: ವಿಶೇಷ ಪೂಜೆ ಸಲ್ಲಿಕೆ
23/04/2022, 21:59
ಮಂಗಳೂರು(reporterkarnataka.com):ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು
ಶನಿವಾರ ಸಂಜೆ ಸುಪ್ರಸಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.