7:35 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಅಜಾನ್ ವಿವಾದ: ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರಿಂದ ನೋಟಿಸ್

23/04/2022, 22:08

ಬೆಂಗಳೂರು(reporterkarnataka.com) : ಪ್ರಾರ್ಥನಾ ಮಂದಿರಗಳ ಮೇಲೆ ಧ್ವನಿವರ್ಧಕ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 300 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ದೇವಸ್ಥಾನಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪೊಲೀಸರು 300 ಮಸೀದಿಗಳಿಗೆ ನೋಟಿಸ್ ನೀಡಿದ್ದಾರೆ. ಅಜಾನ್ ಕೂಗುವ ವೇಳೆ ಹೆಚ್ಚು ಶಬ್ದ ಬರುತ್ತಿದ್ದು, ಸರ್ಕಾರದ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಇನ್ನು ಪೊಲೀಸರು ನೋಟಿಸ್ ನೀಡಿದ ಬಳಿಕ ಕೆಲವು ಮಸೀದಿಗಳಲ್ಲಿ ಶಬ್ದ ಕಡಿಮೆ ಮಾಡಲಾಗಿದ್ದು, ಉಳಿದ ಮಸೀದಿಗಳಿಗೂ ಶಬ್ಬ ಕಡಿಮೆ ಮಾಡುವಂತೆ ನೋಟಿಸ್ ನಲ್ಲಿ ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು